ಚಿಕ್ಕಮಗಳೂರು | ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಪ್ರಾಂಶುಪಾಲೆ, ವಾರ್ಡನ್‌ ಅಮಾನತು

ಕೊಪ್ಪ ತಾಲ್ಲೂಕಿನ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜೂನ್‌ 28ರಂದು ಸ್ನಾನ ಗ್ರಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ತನಿಖೆಗೆ ಆದೇಶಿದ್ದ ಬೆನ್ನಲೇ ವಸತಿ ಶಾಲೆಯ...

ಶಿವಮೊಗ್ಗ | ಹೊಸನಗರ ತಹಶೀಲ್ದಾರ್ ಅಮಾನತಿಗೆ ತೀ.ನ. ಶ್ರೀನಿವಾಸ್ ಆಗ್ರಹ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವಸವೆ ಗ್ರಾಮದ ರೈತ ಶ್ರೀಧರ್ ಎನ್ನುವವರ ತೋಟವನ್ನು ಕಾನೂನುಬಾಹಿರವಾಗಿ ನಾಶಪಡಿಸಿದ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿಯ...

ಬೆಂಗಳೂರು ಕಾಲ್ತುಳಿತ | ಐಪಿಎಸ್‌ ಅಧಿಕಾರಿ ಅಮಾನತು ಆದೇಶ ರದ್ದು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸರ್ಕಾರ ಮೇಲ್ಮನವಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...

ಮೈಸೂರು | ಸುಳ್ಳು ಕೇಸ್ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾಯಕನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಎರಡು ವರ್ಷ ಜೈಲಿಗೆ ಕಳುಹಿಸಿದ್ದ ಪ್ರಕರಣದಲ್ಲಿ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು...

90° ತಿರುವುಳ್ಳ ಸೇತುವೆ ನಿರ್ಮಾಣ; 7 ಎಂಜಿನಿಯರ್‌ಗಳ ಅಮಾನತು

ಭೋಪಾಲ್‌ನ ಐಶ್‌ಬಾಗ್ ಪ್ರದೇಶದಲ್ಲಿ ವಾಹನಗಳು ತಿರುವಲು ಸಾಧ್ಯವೇ ಇಲ್ಲದ 90° ತಿರುವುಳ್ಳ ಮೇಲುರಸ್ತೆಯನ್ನ ನಿರ್ಮಾಣ ಕಾಮಗಾರಿ ಸಂಬಂಧ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ದೋಷಪೂರಿತ ವಿನ್ಯಾಸದಲ್ಲಿ ಸೇತುವೆ ನಿರ್ಮಿಸಿದ ಆರೋಪದ ಮೇಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಮಾನತು