ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ ನೀತಿಯನ್ನು ಟೀಕಿಸುತ್ತಿದೆ. ಆದರೆ ಅಮೆರಿಕನ್ನರು ಮಾತ್ರ ಕತ್ತಲಲ್ಲಿರುವ 'ಪೆದ್ದರಾಗಿಯೇ' ಉಳಿದಿದ್ದಾರೆ. ಈ ಕುರಿತು ಅವರಲ್ಲಿ ಯಾವುದೇ ಗಂಭೀರ ಚರ್ಚೆಯೇ ನಡೆಯುವುದಿಲ್ಲ....
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಬಳಿಕ, ಪ್ರತಿದಾಳಿ ನಡೆಯಬಹುದು ಎಂದು ಅಮೆರಿಕ ನಿರೀಕ್ಷಿಸಿರಲಿಲ್ಲ ಎಂಬುದನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಇರಾನ್‌ನ ಪ್ರತಿದಾಳಿಯ...
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಎದುರಾಗಿರುವ ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪಾಕಿಸ್ತಾನ ಸರ್ಕಾರವು ಕಠಿಣ ಆರ್ಥಿಕ ಮಿತವ್ಯಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ...
"ನಾವು ಇರಾನ್‌ನ ಇಡೀ ಕ್ಷಿಪಣಿ ವ್ಯವಸ್ಥೆಯನ್ನು (Missile Arsenal) ಧ್ವಂಸಗೊಳಿಸಿದ್ದೇವೆ. ಈಗ ಅವರ ಬಳಿ ಅಮೆರಿಕ ಅಥವಾ ಇಸ್ರೇಲ್ ಮೇಲೆ ದಾಳಿ ಮಾಡಲು ಒಂದು ಸಣ್ಣ ಪಟಾಕಿಯೂ ಬಾಕಿ ಉಳಿದಿಲ್ಲ" ಎಂದು ಟ್ರಂಪ್...
ಇರಾನ್-ಅಮೆರಿಕ-ಇಸ್ರೇಲ್ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...