ವಿಶ್ವದ ಅಗ್ರ 10 ತೈಲ ನಿಕ್ಷೇಪಗಳಿರುವ ದೇಶಗಳಲ್ಲಿ ಎಷ್ಟರ ಮೇಲೆ ಅಮೆರಿಕ ದಾಳಿ ನಡೆಸಿವೆ?

ಜಾಗತಿಕ ರಾಜಕೀಯದಲ್ಲಿ ತೈಲ ನಿಕ್ಷೇಪಗಳು ಪ್ರಮುಖ ಪಾತ್ರವನ್ನು ವಹಿಸಿದೆ. ಇಂದಿಗೂ ತೈಲ ಅಂತಾರಾಷ್ಟ್ರೀಯ ಸಂಘರ್ಷಗಳಿಗೆ ಮೂಲ ಕಾರಣವಾಗಿದೆ. ಇತ್ತೀಚೆಗೆ ಅಮೆರಿಕ ವೆನೆಜುವೆಲಾ ಮೇಲೆ ನಡೆಸಿದ ಆಕ್ರಮಣದ ಮೂಲ ಉದ್ದೇಶವೂ ತೈಲವಾಗಿದೆ. 'ತೈಲ ನಿಕ್ಷೇಪ' ಈ...

I-PAC ಕಚೇರಿಯ ಮೇಲಿನ ಇ.ಡಿ ದಾಳಿ, ವಾಟರ್‌ಗೇಟ್ ಹಗರಣವನ್ನು ನೆನಪಿಸುತ್ತದೆಯೇ?

ಇತ್ತೀಚೆಗೆ ಪಶ್ಚಿಮ ಬಂಗಾಳದ ಐ-ಪ್ಯಾಕ್ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿದ ದಾಳಿ ಹಾಗೂ ಆ ವೇಳೆ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಸಂಬಂಧಪಟ್ಟ ದಾಖಲೆಗಳೆಂದು ತೆಗೆದುಕೊಂಡು ಹೋಗಿರುವ ದಾಖಲೆಗಳ ಬಗ್ಗೆ ರಾಜಕೀಯ...

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕ ದಾಳಿ ಮಾಡಿದರೆ ‘ನ್ಯಾಟೋ’ ಅಂತ್ಯ: ಡೆನ್ಮಾರ್ಕ್ ಖಡಕ್ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್‌ಲ್ಯಾಂಡ್ ದ್ವೀಪವನ್ನು ಖರೀದಿಸುವ ಪ್ರಸ್ತಾಪವನ್ನು ಮುಂದಿಟ್ಟ ಬೆನ್ನಲ್ಲೇ, ನ್ಯಾಟೋ ಮಿತ್ರರಾಷ್ಟ್ರಗಳಾದ ಅಮೆರಿಕ ಮತ್ತು ಡೆನ್ಮಾರ್ಕ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರಗೊಂಡಿದೆ. ಒಂದು ವೇಳೆ ಅಮೆರಿಕವು ಗ್ರೀನ್‌ಲ್ಯಾಂಡ್...

ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಹಿಂಸಾಚಾರ ಮುಂದುವರಿದರೆ ದಾಳಿ ಎಚ್ಚರಿಕೆ ನೀಡಿದ ಟ್ರಂಪ್

ಇರಾನ್‌ನಲ್ಲಿ ಏರುತ್ತಿರುವ ಜೀವನ ವೆಚ್ಚದ ವಿರುದ್ಧ ಆರಂಭವಾದ ಆಡಳಿತ ವಿರೋಧಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂಸಾಚಾರ ಮುಂದುವರಿದರೆ ಅಮೆರಿಕ ಸೇನಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್...

ಗ್ರೀನ್‌ಲ್ಯಾಂಡ್ ಸ್ವಾಧೀನ | ಸುಲಭವಾಗಿ ಸಿಗದಿದ್ದರೆ ‘ಕಠಿಣ ಮಾರ್ಗ’ ಅನಿವಾರ್ಯ: ಟ್ರಂಪ್ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಕುರಿತು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. "ಗ್ರೀನ್‌ಲ್ಯಾಂಡ್‌ಗೆ ಇಷ್ಟವಿರಲಿ, ಇಲ್ಲದಿರಲಿ, ನಾನು ಈ ವಿಚಾರದಲ್ಲಿ ಒಂದು ತೀರ್ಮಾನಕ್ಕೆ ಬರುವುದು ಖಚಿತ,"...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಮೆರಿಕ