ವಿಶ್ವಪ್ರಸಿದ್ಧ WWE ಕುಸ್ತಿಪಟು ಹಲ್ಕ್ ಹೊಗನ್ (71) ಗುರುವಾರ ಬೆಳಗ್ಗೆ ಅಮೆರಿಕದ ಫ್ಲೋರಿಡಾದ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುತ್ತಿಗೆ ಮತ್ತು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೇ ತಿಂಗಳಲ್ಲಿ ಕುತ್ತಿಗೆ ಶಸ್ತ್ರಚಿಕಿತ್ಸೆಗೆ...
ನನ್ನ ಮಧ್ಯಸ್ಥಿಕೆಯಿಂದ ಭಾರತ - ಪಾಕ್ ಪರಮಾಣು ಯುದ್ಧ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ...
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಬಂಧಿಸುವ ಎಐ (ಕೃತಕ ಬುದ್ದಿಮತ್ತೆ) ಆಧಾರಿತ ವಿಡಿಯೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಟ್ರೂತ್ ಸೋಷಿಯಲ್‌ನಲ್ಲಿ...
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇಂಧನ ಹರಿವನ್ನು ನಿಯಂತ್ರಿಸುವ ಸ್ವಿಚ್‌ಗಳನ್ನು ಕ್ಯಾಪ್ಟನ್ ಎಳೆದಿರಬಹುದು ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ...
ಅಮೆರಿಕದ ಸುಂಕ ದಾಳಿಗೆ ಚೀನಾ ಅದೇ ಹಾದಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ತನ್ನ ವ್ಯಾಪಾರ ಸಂಬಂಧಗಳಲ್ಲಿ ಗಟ್ಟಿಯಾಗಿ ನಿಂತಿದೆ. ಆದರೆ, ಭಾರತಕ್ಕೆ ಅಮೆರಿಕ ಮತ್ತು ನ್ಯಾಟೋ ಎಚ್ಚರಿಕೆಗಳು ತಲೆನೋವಾಗಿ ಪರಿಣಮಿಸಿವೆ. ಆದಾಗ್ಯೂ, ಇಬ್ಬಂದಿ ನೀತಿ ಸಲ್ಲದು...