ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....
ವಲಸಿಗರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಅಮೆರಿಕ ಸರ್ಕಾರದ ನೀತಿಯ ಬಗ್ಗೆ ಬ್ರೆಜಿಲ್ ಆಡಳಿತ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದಿಂದ ಹತ್ತಾರು ಮಂದಿಯನ್ನು ಗಡಿಪಾರು ಮಾಡಿದ ನಂತರ ಬ್ರೆಜಿಲ್ ಸರ್ಕಾರವು ಡೊನಾಲ್ಡ್ ಟ್ರಂಪ್ ಆಡಳಿತದಿಂದ ವಿವರಣೆಯನ್ನು ಕೋರುವುದಾಗಿ...
ಒಂದು ತಿಂಗಳ ವಿರಾಮದ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್ಕುಮಾರ್ ಹೇಳಿದರು.
ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹೋಗಬೇಕಿದ್ದರೆ...
ಕಾಲಕ್ಕೆ ತಕ್ಕಂತೆ ವೇಷ ಭೂಷಣ ಬಣ್ಣ ಬದಲಾಯಿಸಿಕೊಳ್ಳುವ ಮೋದಿಯಿಂದ ಟ್ರಂಪ್ ಅಥವಾ ಟ್ರಂಪ್ನಿಂದ ಮೋದಿ ಸುಳ್ಳು ಹೇಳುವುದನ್ನು ಕಲಿತರೋ ತಿಳಿಯದು. ಒಟ್ಟಿನಲ್ಲಿ ಇವರಿಬ್ಬರ ಜೋಡಿಗೆ ಸರಿಸಾಟಿ ಬೇರೆಲ್ಲೂ ಇಲ್ಲ. ಟ್ರಂಪ್- ಮೋದಿ ಅಧಿಕಾರಾವಧಿ...
2008ರ 26/11 ಮುಂಬೈ ದಾಳಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಉಗ್ರ, ಪಾಕಿಸ್ತಾನಿ-ಕೆನಡಾ ಪ್ರಜೆ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸುಪ್ರೀಂ ಕೋರ್ಟ್ ಶನಿವಾರ ದಾರಿ ಮಾಡಿಕೊಟ್ಟಿದೆ. ಉಗ್ರ ರಾಣಾ ಗಡಿಪಾರಿಗೆ...