ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಳ್ಳುವ ಭೀತಿ ಶುರುವಾಗಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ಭಾರತೀಯರು ಇದ್ದಾರೆಂದು ವರದಿ ತಿಳಿಸಿದೆ.
ಫೆ.20...
ಟ್ರಂಪ್ ಟ್ರೂಪ್, ಅಧಿಕಾರ ಸ್ವೀಕರಿಸುವ ದಿನವೇ ಒಡೆದು ಚೂರಾಗಿದೆ. ರಿಪಬ್ಲಿಕನ್ ಪಕ್ಷದೊಳಗೇ ವಲಸೆ ವಿಷಯಕ್ಕೆ ಭಿನ್ನಾಭಿಪ್ರಾಯ ತಲೆದೋರಿದೆ. ಸದ್ಯಕ್ಕೆ ಅಧಿಕಾರದಲ್ಲಿರುವ ಟ್ರಂಪ್ ಕೈ ಮೇಲಾಗಿದೆ, ವಿವೇಕ್ ಎಡಬಿಡಂಗಿಯಾಗಿದ್ದಾರೆ. ಇದು ಅಮೆರಿಕ ಮತ್ತು ಟ್ರಂಪ್...
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಪೌರತ್ವ ನೀತಿ ಸಂಬಂಧಿಸಿದಂತೆ ಹೊರಡಿಸಿದ ಕಾರ್ಯಾದೇಶದ ಜಾರಿಗೆ ಫೆಡರಲ್ ನ್ಯಾಯಾಧೀಶರು ಗುರುವಾರ ತಡೆ ವಿಧಿಸಿದ್ದಾರೆ.
ಇದನ್ನು ಅಸಂವಿಧಾನಿಕ ಎಂದು ನ್ಯಾಯಾಲಯ ಘೋಷಿಸಿದೆ. ಹುಟ್ಟಿನಿಂದಲೇ ಅಮೆರಿಕದ ಪೌರತ್ವವನ್ನು...
ಲಾಸ್ ಏಂಜಲೀಸ್‌ನಲ್ಲಿ ಬುಧವಾರ ಹೊಸ ಕಾಡ್ಗಿಚ್ಚು ಭುಗಿಲೆದ್ದಿದ್ದು, ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿದೆ. ಎರಡು ಮಾರಕ ಕಾಡ್ಗಿಚ್ಚಿನಿಂದ ಜರ್ಜರಿತವಾಗಿರುವ ಪ್ರದೇಶದಲ್ಲಿ ಮತ್ತೆ 50 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕಾಸ್ಟಾಯಿಕ್ ಸರೋವರದ ಪಕ್ಕದ...
2025ರ ಜನವರಿ 13ರಂದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದದ ಅಂತಿಮ ಕರಡನ್ನು ಮಂಡಿಸಲಾಗಿದೆ. 15 ತಿಂಗಳಿಗೂ ಹೆಚ್ಚು ಕಾಲ ಗಾಜಾ ಮೇಲೆ ಇಸ್ರೇಲ್ ನಡೆಸಿದ ಕ್ರೌರ್ಯಕ್ಕೆ ತಡೆಬಿದ್ದಿದೆ. ಆದಾಗ್ಯೂ,...