ಅಮೆರಿಕವನ್ನು ಕಂಡುಹಿಡಿದಿದ್ದು ನಮ್ಮ ಪೂರ್ವಜರು, ಕೊಲಂಬಸ್ ಅಲ್ಲ: ಮಧ್ಯಪ್ರದೇಶ ಶಿಕ್ಷಣ ಸಚಿವ

"ಭಾರತದ ನಾವಿಕರಾದ ನಮ್ಮ ಪೂರ್ವಜರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಕಂಡುಹಿಡಿದರು, ಕೊಲಂಬಸ್ ಅಲ್ಲ" ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಮಂಗಳವಾರ ಹೇಳಿದ್ದಾರೆ. ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್...

ಈ ದಿನ ಸಂಪಾದಕೀಯ | ಪ್ಯಾಲೆಸ್ತೀನಿಯರೊಂದಿಗೆ ನಿಲ್ಲಬೇಕಿದೆ ಭಾರತದ ವಿಶೇಷಚೇತನರ ಚಳವಳಿ

ಯುದ್ಧದ ಲಾಭದಾಯಕತೆ ಮತ್ತು ವಸಾಹತುಶಾಹಿ ವ್ಯವಸ್ಥೆ ವಿರುದ್ಧದ ಹೋರಾಟದಲ್ಲಿ ವಿಶೇಷಚೇತನರ ಸಂಸ್ಥೆಗಳು ಮುಂಚೂಣಿಯಲ್ಲಿ ನಿಲ್ಲಬೇಕಿದೆ. ಬಹಿಷ್ಕಾರದ ರಾಜಕೀಯಕ್ಕೆ ಬಲಿಯಾದ ಸಂತ್ರಸ್ತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು ಭಾರತದ ಅಂಗವೈಕಲ್ಯ ಚಳವಳಿಯ ಪ್ರಮುಖ ಕಾರ್ಯಸೂಚಿಯಲ್ಲಿ ಒಂದಾಗಬೇಕಿದೆ. ಪ್ರತಿ ವರ್ಷ,...

ವೆನೆಜುವೆಲಾ ಚುನಾವಣೆ | ಫಲಿತಾಂಶದ ವಿರುದ್ಧ ವಿಪಕ್ಷಗಳ ಪ್ರತಿಭಟನೆ – ಅಮೆರಿಕ ಕುಮ್ಮಕ್ಕು?

ವೆನೆಜುವೆಲಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಚುನಾವಣೆಯ ಫಲಿತಾಂಶ ಜುಲೈ 28ರಂದು ಹೊರಬಿದಿದ್ದು, ನಿಕೋಲಸ್ ಮಡುರೊ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಚುನಾವಣಾ ಫಲಿತಾಂಶಗಳ ವಿರುದ್ಧ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ...

ಅಮೆರಿಕನ್ ಪ್ರಜೆಗಳಾದ ಭಾರತೀಯರ ಒಲವು ಎತ್ತ? ಡಾ. ಗುರುಪ್ರಸಾದ್ ಕಾಗಿನೆಲೆ ಬರೆಹ

ಅಂತೂ ಜೋ ಬೈಡನ್ ಚುನಾವಣಾಕಣದಿಂದ ನಿವೃತ್ತಿಹೊಂದಿದ್ದಾನೆ. ಆತನ ಸ್ಥಾನವನ್ನು ಕಮಲಾ ಹ್ಯಾರಿಸ್ ತುಂಬಲು ಹೊರಟಿದ್ದಾಳೆ. ಅಮೆರಿಕದಲ್ಲಿ ಮೊಟ್ಟಮೊದಲ ಬಾರಿಗೆ ಡೊನಾಲ್ಡ್ ಹ್ಯಾರಿಸ್ ಎಂಬ ಕಪ್ಪುತಂದೆ ಮತ್ತು ಶ್ಯಾಮಲಾ ಮಾಧವನ್ ಎಂಬ ಭಾರತೀಯ ಮೂಲದ...

ಅಮೆರಿಕ | ಚುನಾವಣೆಯಿಂದ ಹಿಂದೆ ಸರಿಯಿರಿ; ಜೋ ಬೈಡನ್‌ಗೆ ಒಬಾಮಾ ಸೇರಿ ಪ್ರಮುಖ ನಾಯಕರ ಒತ್ತಾಯ

ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಸೇರಿದಂತೆ ಡೆಮಾಕ್ರೆಟಿಕ್‌ ಪಕ್ಷದ ಹಲವು ಪ್ರಮುಖ ನಾಯಕರು ಒತ್ತಾಯಿಸಿದ್ದಾರೆ. ಡೆಮಾಕ್ರೆಟಿಕ್‌ ಪಕ್ಷದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಮೆರಿಕ