ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...

ಅಯೋಧ್ಯೆ | ರಾಮಮಂದಿರ ಉದ್ಘಾಟನೆ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ಪಿಐಎಲ್

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ತಡೆ ನೀಡಬೇಕೆಂದು ಕೋರಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)...

ಅಯೋಧ್ಯೆ – ಬೆಂಗಳೂರು ವಿಮಾನಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ

ಉತ್ತರ ಪ್ರದೇಶದ ಅಯೋಧ್ಯೆ - ಬೆಂಗಳೂರು ವಿಮಾನಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ಇಂದು(ಜ.17) ಚಾಲನೆ ನೀಡಿದರು. ಅಯೋಧ್ಯೆ ಮತ್ತು ಬೆಂಗಳೂರು, ಅಯೋಧ್ಯೆಯಿಂದ ಕೋಲ್ಕತ ಸಂಪರ್ಕಿಸುವ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ. ಅಯೋಧ್ಯೆಯಿಂದ ಬೆಂಗಳೂರಿಗೆ...

ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮ, ಗಾಂಧಿಯ ಆದರ್ಶ ಪುರುಷನಾಗಿದ್ದ. ಆ ರಾಮ, ಗಾಂಧಿ ಪ್ರಣೀತ ರಾಮ. ರಾಜ್ಯಾಧಿಕಾರ ತ್ಯಜಿಸಿ ಕಾಡಿಗೆ ಹೋದ ರಾಮ. ಗಾಂಧಿ ಕೊಂದ ಗೋಡ್ಸೆ, ಅಂದೇ ಆ ರಾಮನನ್ನೂ...

‘ಹಸಿದ ಹೊಟ್ಟೆಯಲ್ಲಿ ಭಜನೆ ಮಾಡಲಾರೆವು’: ಅಯೋಧ್ಯೆಯ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡವರ ಅಳಲು

'ನಿನ್ನ ಕಾಂತಿಯನ್ನು, ಜಪಮಾಲೆಯನ್ನು ಇದೋ ತೆಗೆದುಕೋ, ನೀನೇ ಇಟ್ಟುಕೋ. ಹಸಿದ ಹೊಟ್ಟೇಲಿ ಭಜನೆ ಮಾಡಲಾರೆ, ಗೋಪಾಲ' –ಇದು ಅಯೋಧ್ಯೆಯಲ್ಲಿ ತಮ್ಮ ಕುಟುಂಬ ನಾಲ್ಕು ತಲೆಮಾರಿನಿಂದ ಕೃಷಿ ಮಾಡುತ್ತಿದ್ದ 10 ಎಕರೆ ಜಮೀನನ್ನು ಬುಲ್ಡೋಜರ್‌ಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಯೋಧ್ಯೆ