ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಕ್ರಮ: ಜಿಯೋ ಟ್ಯಾಗ್‌ಗೆ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿವಿಗಾಗಿ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಬೀಟೆ, ಶ್ರೀಗಂಧ, ತೇಗದ...

ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ನಿರ್ಧಾರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗಳು ಮುಂದಾಗಿವೆ. ಚಾಮರಾಜನಗರ ಜಿಲ್ಲಾಡಳಿತವು ಬೆಟ್ಟದ ದೇವಾಲಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು...

60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ...

ಅರಣ್ಯಾಧಿಕಾರಿಗಳ ವಶಕ್ಕೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ...

ಅರಣ್ಯ ಭೂಮಿ ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಸ್ಎಫ್ಓ ನಿಯೋಜನೆ: ಈಶ್ವರ ಖಂಡ್ರೆ

ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ(ಎಸ್‌ಎಫ್ಓ)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರಣ್ಯ ಇಲಾಖೆ