ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸದೆ ಅಂತಹ ರೈತರಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವಾಗಬೇಕು ಎಂದು ರಾಜ್ಯ ಭೂ ಸಂರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕದ ಸಲಹಾ ಸಮಿತಿ...
ರಾಜ್ಯದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ ಹೆಚ್ಚಿನ ಭೂಮಿ ಕೊಡಗು ಜಿಲ್ಲೆಯದ್ದಾಗಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್...
ದಲಿತ ಯುವಕನ ಶವ ಸಂಸ್ಕಾರದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸಮೀಪದ ಸಸ್ಯಕ್ಷೇತ್ರದಲ್ಲಿ ನಡೆದಿದೆ.
24 ವರ್ಷದ ದಲಿತ ಯುವಕ ಸುರೇಶ್, ಅಕ್ಟೋಬರ್ 24ರ ಮಂಗಳವಾರ...
ಅರಣ್ಯ ಭೂಮಿ ಮತ್ತು ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....