ಚಿಕ್ಕಮಗಳೂರು | ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ 

ಜಕಣಕ್ಕಿ- ಕಾರಕಿ ಅರಣ್ಯ ಪ್ರದೇಶದ ಶೆಡ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿಯ ಮಾಗುಂಡಿ ಸಮೀಪ ನಡೆದಿದೆ. ಮೃತ ವ್ಯಕ್ತಿ ಹಾವೇರಿ ಮೂಲದವರು...

ಅರಣ್ಯ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವರ ಆದೇಶ

ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ...

ಬೆಳಗಾವಿ | ಜನನಿಬಿಡ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ

ಬೆಳಗಾವಿಯ ಜನನಿಬಿಡ ಪ್ರದೇಶಗಳಲ್ಲಿ ಕಾಡುಪ್ರಾಣಿಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದ ಜಾಂಬೋಟಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ. ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ |...

ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

ಬಗರ್‌ಹುಕಂ ಯೋಜನೆಯಡಿ ಸಲ್ಲಿಸಿರುವ ಎಲ್ಲ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡುವ ಮೂಲಕ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ...

ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

ಅರಣ್ಯ ಇಲಾಖೆಯವರು ರೈತರು ಬೆಳೆದ ಬೆಳೆಗಳನ್ನು ಜೆಸಿಬಿ ಮೂಲಕ ನಾಶ ಮಾಡಿದ್ದು, ಅಪಾರ ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳಿಗೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ರೈತರಿಗೆ ಪರಿಹಾರ ಒದಗಿಸಬೇಕು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರಣ್ಯ