ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಮಧ್ಯಂತರ ಜಾಮೀನು ನೀಡಲ್ಲ" ಎಂದು ತಿಳಿಸಿದೆ. ನ್ಯಾಯಮೂರ್ತಿಗಳಾದ...

ದೆಹಲಿ ಅಬಕಾರಿ ಹಗರಣ: ಮನೀಶ್‌ ಸಿಸೋಡಿಯಾಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಯ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಸೋಡಿಯಾ ಅವರನ್ನು 2023ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿಯ ಅಕ್ರಮ...

ಅಬಕಾರಿ ನೀತಿ ಹಗರಣ | ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಜಾ

ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು...

ನಾಲ್ಕು ಓಟು ಕಡಿಮೆ ಆಗುತ್ತದೆ ಎಂದರೆ, ದೇಶದ ಹೆಸರನ್ನು ಬದಲಿಸಬಹುದೇ?: ಕೇಜ್ರಿವಾಲ್‌ ಖಂಡನೆ

ಇಂಡಿಯಾ ಹೆಸರು ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ನಾಲ್ಕು ಓಟು ಕಡಿಮೆ ಆಗುತ್ತದೆ ಎಂದರೆ, ದೇಶದ ಹೆಸರನ್ನು ಬದಲಿಸಬಹುದೇ ಎಂದು ಆಕ್ರೋಶ...

2 ಕ್ಷೇತ್ರಗಳಲ್ಲಿ ಮತದಾರ ಹೆಸರು ನೋಂದಣಿ: ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಕೋರ್ಟ್ ಸಮನ್ಸ್

ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿ ಎರಡು ವಿಭಿನ್ನ ಕ್ಷೇತ್ರಗಳ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಹೆಸರು ದಾಖಲಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರವಿಂದ್ ಕೇಜ್ರಿವಾಲ್