ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ...

‘ನಾನು ಭಯೋತ್ಪಾದಕನಲ್ಲ’; ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಸಂದೇಶ

ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ. ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ...

ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು...

ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಯತ್ನ: ಎಎಪಿ ಆರೋಪ

ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್‌ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರವಿಂದ್‌ ಕೇಜ್ರಿವಾಲ್