ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕನನ್ನು ವಜಾಗೊಳಿಸಿದ ಕೇಂದ್ರ ವಿಚಕ್ಷಣ ದಳ

ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಎಂಬುವವರನ್ನು ವಿಚಕ್ಷಣ ಇಲಾಖಾ ನಿರ್ದೇಶನಾಲಯವು ತಮ್ಮ ಸೇವೆಯಿಂದ ವಜಾಗೊಳಿಸಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಹೈಕೋರ್ಟ್‌ನಲ್ಲಿ ಹಿನ್ನಡೆ: ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಕದ ತಟ್ಟಿದ ಕೇಜ್ರಿವಾಲ್

ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದಾರೆ. ಎಎಪಿ ನಾಯಕರ ವಕೀಲರು...

ಬಂಧನ ಅಕ್ರಮವಲ್ಲ; ಇಡಿ ವಿರುದ್ಧದ ಕೇಜ್ರಿವಾಲ್ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಬಂಧನ ಆದೇಶವನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು,...

ದಾವಣಗೆರೆ | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ; ದೇಶಾದ್ಯಂತ ಉಪವಾಸ ಸತ್ಯಾಗ್ರಹ

ರಾಷ್ಟ್ರೀಯ ನಾಯಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಆಮ್ ಆದ್ಮಿ ಪಕ್ಷದಿಂದ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ...

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿ ಪ್ರತಿಭಟನೆ: ದೇಶದಾದ್ಯಂತ ಸಾಮೂಹಿಕ ಉಪವಾಸ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು 'ಸಾಮೂಹಿಕ ಉಪವಾಸ' ನಡೆಸಲಿದ್ದಾರೆ. ಭಾರತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರವಿಂದ್‌ ಕೇಜ್ರಿವಾಲ್