ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್‌ ಅವರನ್ನು ಇನ್ನೂ 4 ದಿನಗಳ ಕಾಲ ತನ್ನ ಕಸ್ಟಡಿಯಲ್ಲಿಟ್ಟುಕೊಳ್ಳಲು ಇಡಿಗೆ ರೋಸ್ ಅವೆನ್ಯೂ ಕೋರ್ಟ್...

ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಪದಚ್ಯುತಿಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಸಾಮಾಜಿಕ ಕಾರ್ಯಕರ್ತ...

ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತದ ರಾಯಭಾರಿ ಕಚೇರಿಯು ಬುಧವಾರ (ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ...

ಬಂಧನದ ವಿರುದ್ಧ ಕೇಜ್ರಿವಾಲ್‌ಗೆ ಹೈಕೋರ್ಟ್‌ನಿಂದ ಮುಕ್ತಿಯಿಲ್ಲ; ಮುಂದಿನ ವಿಚಾರಣೆ ಏ.03ಕ್ಕೆ

ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಮಾ.15ರಂದು ಜಾರಿ ನಿರ್ದೇಶನಾಲಯ ಬಂಧನದ ಕ್ರಮವನ್ನು ಪ್ರಶ್ನಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಳ್ಳಿ ಹಾಕಿದ್ದು, ಸದ್ಯಕ್ಕೆ ಹೈಕೋರ್ಟ್‌ನಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮುಕ್ತಿ ಇಲ್ಲದಂತಾಗಿದೆ. ಕೇಜ್ರಿವಾಲ್‌ ಅವರ ಅರ್ಜಿಗೆ...

ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ರಾಯಭಾರಿ ಕಚೇರಿಯು ಬುಧವಾರ(ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿ 40 ನಿಮಿಷಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರವಿಂದ್‌ ಕೇಜ್ರಿವಾಲ್