ಕುರಿಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದಲ್ಲಿ ನಡೆದಿದೆ.
ಉಂಡಿಗನಾಳು ಗ್ರಾಮದ ಗಿರೀಶ್ ಅವರ ಪುತ್ರ ಸೃಜನ್(13) ಹಾಗೂ...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮದಲ್ಲಿ ಅಪ್ರಾಪ್ತನೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅಪ್ರಾಪ್ತನೊಬ್ಬ ಮೀನಾಕ್ಷಮ್ಮ(43)ನ ಮನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಇವರಿಬ್ಬರ ನಡುವೆ...
ಹಾಸನ ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ...
165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...