ಹಿಂದೂಗಳು ತಮ್ಮ ಮನೆಗಳಲ್ಲಿ ಗುಂಪಾಗಿ ಪ್ರಾರ್ಥನೆ ಅಥವಾ ಪೂಜೆ ಮಾಡುವುದನ್ನು ಸರ್ಕಾರ ತಡೆಯಲು ಬರುತ್ತದೆಯೇ? ಹಾಗಿದ್ದಾಗ ಮುಸ್ಲಿಮರು ತಮ್ಮ ಸ್ವಂತ ಮನೆ ಅಥವಾ ಖಾಸಗಿ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ತಡೆಯುವುದು ಹೇಗೆ? ಖಾಸಗಿ...
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು, ತಮ್ಮ ವಿರುದ್ಧದ ಲೋಕಸಭಾ ಸ್ಪೀಕರ್ ನೇಮಕದ ಸಂಸದೀಯ ಸಮಿತಿಯ ತನಿಖೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ...
ಪತ್ನಿ ಪಡೆಯಬಹುದಾದ ಜೀವನಾಂಶ ಮೊತ್ತವು ಪತಿಯ ಆದಾಯದ 25%ವರೆಗೆ ಇರಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಹೆಚ್ಚಿಸಿ ಕುಟುಂಬ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಿಚ್ಛೇದನ...
ಕೃಷ್ಣ ಜನ್ಮಭೂಮಿ ಪ್ರಕರಣದ ಮುಂದಿನ ಎಲ್ಲ ವಿಚಾರಣೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು 'ವಿವಾದಿತ ರಚನೆ' ಎಂದು ಉಲ್ಲೇಖಿಸುವಂತೆ ಹಿಂದೂ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಶಾಹಿ ಈದ್ಗಾ ಮಸೀದಿಯನ್ನು...
ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ...