ವರದಕ್ಷಿಣೆ ಸಾವು | 3 ತಿಂಗಳಲ್ಲಿ 508 ಮಂದಿಗೆ ಜಾಮೀನು: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ತರಾಟೆ

ವರದಕ್ಷಿಣೆ ಆಧಾರಿತ ಸಾವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಾಮೂರ್ತಿಯನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಧೀಶ ಪಂಕಜ್ ಭಾಟಿಯಾ ನೀಡಿರುವ ಜಾಮೀನು ಆದೇಶವೊಂದನ್ನು ‘ಅತ್ಯಂತ ಆಘಾತಕಾರಿ ಮತ್ತು ನಿರಾಶಾದಾಯಕ’ವೆಂದು...

ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

ಮಹಿಳೆಯ ಸ್ತನ ಮುಟ್ಟುವುದು, ಆಕೆಯ ಪೈಜಾಮದ ಲಾಡಿಯನ್ನು ಬಿಚ್ಚುವುದರನ್ನು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಎನ್ನಲಾಗುವುದಿಲ್ಲ. ಬದಲಾಗಿ, ವಿವಸ್ತ್ರಗೊಳಿಸುವ ಉದ್ದೇಶ ಮತ್ತು ಹಲ್ಲೆ ಎಂಬ ಅಪರಾಧ ವರ್ಗಕ್ಕೆ ಸೇರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌...

ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇಲೆ ಅತ್ಯಾಚಾರ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಂತರ್‌ ಧರ್ಮೀಯ ಲಿವ್‌-ಎನ್‌ ರಿಲೇಷನ್‌ಶಿಪ್‌ನಲ್ಲಿದ್ದ ಸ್ನೇಹಿತ ಅತುಲ್ ಗೌತಮ್ ನನ್ನ ಮೇಲೆ ಅತ್ಯಾಚಾರ...

ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ...

ಕುಜ ದೋಷ: ಅತ್ಯಾಚಾರ ಸಂತ್ರಸ್ತೆಯ ಜಾತಕ ಪರಿಶೀಲನೆಗೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ತಡೆ

ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಅಧ್ಯಯನ ಮಾಡಲು ಲಖನೌ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯು ನಂತರದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಲಹಾಬಾದ್ ಹೈಕೋರ್ಟ್‌