"ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ...
ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಮತ್ತು ಅತಿ ಸೂಕ್ಷ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಅಲೆಮಾರಿ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಪರಿಶಿಷ್ಟ ಜಾತಿಗಳ ಮೀಸಲಾತಿ ಹಂಚಿಕೆ ಮಾಡುವಾಗ...
"ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 16 ದಿನಗಳ ಕಾಲ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಡೆಸಲಾಗುತ್ತದೆ. ಈಗಾಗಲೇ...
"ಶೇ. 1% ಪ್ರತ್ಯೇಕ ಮೀಸಲಾತಿ ನೀಡಲು ಪ್ರಕ್ರಿಯೆಯನ್ನು ಆರಂಭಿಸದಿದ್ದರೆ ಚಳಿಗಾಲದ ಅಧಿವೇಶ ನಡೆಯಲು ಬಿಡುವುದಿಲ್ಲ. ಮಕ್ಕಳು, ಮರಿ ಸಮೇತ ಬೆಳಗಾವಿ ಅಧಿವೇಶನಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಅಲೆಮಾರಿಗಳ ಬೆಂಗಳೂರು ಚಲೋ ನಿರ್ಧರಿಸಿದೆ.
“ನಮಗೆ (ಅಸ್ಪೃಶ್ಯ...
"ಅಲೆಮಾರಿಗಳ ಬದುಕು ಇಂದಿಗೂ ಟೆಂಟ್‌ಗಳಲ್ಲೇ ಇದೆ. ಒಳಮೀಸಲಾತಿಯಲ್ಲಿ ಅನ್ಯಾಯ ಎಸಗುವ ಮೂಲಕ ಸರ್ಕಾರ ಅವರ ಬದುಕನ್ನು ಮತ್ತಷ್ಟು ಕಾಲ ಟೆಂಟ್‌ಗೆ ದೂಡಿದೆ" ಎಂಬುದನ್ನು ಸಂಕೇತಿಸಲು ಟೆಂಟ್‌ಗಳ ಟೇಪ್ ಕಟ್ ಮಾಡಲಾಯಿತು.
ರಾಜ್ಯದ ಮೂಲೆಮೂಲೆಯಿಂದ...