ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿ ಅಡಗಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳ ನಡುವೆಯೇ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಸಜ್ಜಾಗುತ್ತಿರುವ ಸೂಚನೆ ಲಭ್ಯವಾಗಿದೆ. ಈ ಬಗ್ಗೆ...
ಒಡಿಶಾದ ವಿಧಾನಸಭೆ ಮಳೆಗಾಲದ ಅಧಿವೇಶನದಲ್ಲಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದೆ.
ವಿಶೇಷವಾಗಿ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳು ಮತ್ತು ರಸಗೊಬ್ಬರ ಕೊರತೆಯನ್ನು ನಿಯಂತ್ರಿಸುವಲ್ಲಿ...
ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲು ಬುಧವಾರ ನಡೆದ ಅವಿಶ್ವಾಸ ನಿರ್ಣಯ ಸಭೆಗೆ ಮುನ್ನ ನಡೆದ ಹೈಡ್ರಾಮಾದಿಂದ ಸಭೆಗೆ ಸದಸ್ಯರ ಗೈರು ಕಾಣಿಸಿತು. ಅವಿಶ್ವಾಸ...
ಲೋಕಸಭೆಯಲ್ಲಿ ಸಂವಿಧಾನದ ಬಗ್ಗೆ ತೀವ್ರ ವಾಗ್ವಾದದ ಬಳಿಕ ಇಂದು ಮತ್ತು ನಾಳೆ ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯಲಿದೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ...
ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಧನಕರ್ ನಡುವೆ ಮಾತಿನ ಸವರವೇ...