ರಾಜ್ಯಸಭಾ ಸ್ಪೀಕರ್ ಜಗದೀಪ್​ ಧನಕರ್​ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್​ ಧನಕರ್​ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ....

ಹರಿಯಾಣ | ಬಿಜೆಪಿಯ ಮಾಜಿ ಮೈತ್ರಿ ಪಕ್ಷದಿಂದ ವಿಶ್ವಾಸಮತಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ

ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು...

ಅವಿಶ್ವಾಸ ನಿರ್ಣಯ | ಕೇಂದ್ರ ಸರ್ಕಾರಕ್ಕೆ ಗೆಲುವು; ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೆಲುವು ಸಾಧಿಸಿದೆ. ಧ್ವನಿಮತದ ಮೂಲಕ ನಡೆದ ಅವಿಶ್ವಾಸ ಮತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹುಮತ...

ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ

ಎನ್‌ಡಿಎ ಸರ್ಕಾರದ ಸಾಧನೆಗಳ ಪಟ್ಟಿ... ವಿಪಕ್ಷಗಳನ್ನು ತೆಗಳಿದ್ದು... ಸ್ವಯಂ ಹೊಗಳುವಿಕೆ... ರಾಹುಲ್ ಗಾಂಧಿಯವರ ವಿಡಿಯೋಗಳ ಬಗ್ಗೆ ಅಣಕ… ಮತ್ತೆ 2024ಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ… 'ಇಂಡಿಯಾ' ಮೈತ್ರಿಕೂಟದ ಬಗ್ಗೆ ವ್ಯಂಗ್ಯ... ಆಡಳಿತ...

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ: ಮೋದಿ ವಿರುದ್ಧ ರಾಹುಲ್‌ ವಾಗ್ದಾಳಿ; ನಾಳೆ ಪ್ರಧಾನಿ ಉತ್ತರ

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಮಂಗಳವಾರದಿಂದ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆಯ ಕುರಿತು ಉತ್ತರ ನೀಡಲಿದ್ದು, ಬಳಿಕ ಮತದಾನ ನಡೆಯಲಿದೆ. ಮಣಿಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅವಿಶ್ವಾಸ ನಿರ್ಣಯ