ಮರಕುಂಬಿ ಪ್ರಕರಣ | ಊರಿಗೆ ಊರೇ ನೀರವ ಮೌನ; ಮಾತನಾಡಲೂ ಹೆದರುತ್ತಿರುವ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವರೆಲ್ಲರೂ ಸೇರಿದಂತೆ ಗ್ರಾಮದ 101 ಮಂದಿ ಜೈಲು ಸೇರಿಸಿದ್ದಾರೆ. ಈಗ, ಇಡೀ...

ಕೊಪ್ಪಳ | ಹಾಲವರ್ತಿ ಗ್ರಾಮದ ಅಸ್ಪೃಶ್ಯತೆ ಆಚರಣೆ ಪ್ರಕರಣ; ಅಧಿಕಾರಿಗಳಿಂದ ಸಂಧಾನ ಸಭೆ

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು...

ದಲಿತನ ಜಮೀನಲ್ಲಿ ಸಿಕ್ಕ ಕಲ್ಲಿನಿಂದ ಅಯೋಧ್ಯೆ ರಾಮನ ವಿಗ್ರಹ; ಇದನ್ನೂ ತಿರಸ್ಕರಿಸುತ್ತಾರಾ ಸವರ್ಣೀಯರು?

ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆ ಅಶುದ್ಧವೆಂದು ವಾಪಸ್ ಕೊಟ್ಟ ಸವರ್ಣಿಯರು ಈಗ ಬಾಲರಾಮನ ಮೂರ್ತಿಯನ್ನೇ ಬೇಡ ಅನ್ನುತ್ತಾರಾ? ಅಂದಹಾಗೆ ಈ ವರದಿ ಪ್ರಕಟಿಸಿದ ’ಮೂಕನಾಯಕ’ ಸಂಪಾದಕಿ ಮೀನಾ ಕೊತ್ವಾಲ್‌ ಬಗ್ಗೆ ನಮಗೆಷ್ಟು ಗೊತ್ತು? ರಾಮಮಂದಿರ...

ಬಳ್ಳಾರಿ | ದಲಿತರಿಗೆ ಹೋಟೆಲ್‌ನಲ್ಲಿ ಊಟ ಕೊಡದೆ ಅಸ್ಪೃಶ್ಯತೆ ಆಚರಣೆ

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಸ್ಪೃಶ್ಯತೆ ಆಚರಣೆ