ನೋಟಿನ ರಾಶಿಯಲ್ಲಿ ಮಲಗಿದ ಅಸ್ಸಾಂ ಬಿಜೆಪಿ ಮಿತ್ರ ಪಕ್ಷದ ಮುಖಂಡ; ಫೋಟೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಫೋಟೋದಲ್ಲಿ ಅಸ್ಸಾಂನ ಬಿಜೆಪಿಯ ಮಿತ್ರ ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮುಖಂಡರೊಬ್ಬರು 500 ರೂಪಾಯಿ...

ಬಹುಪತ್ನಿತ್ವ, ಬಾಲ್ಯ ವಿವಾಹ ತ್ಯಜಿಸಿ: ಬಾಂಗ್ಲಾದೇಶಿ ಮುಸ್ಲಿಂಮರಿಗೆ ಅಸ್ಸಾಂ ಸಿಎಂ ಷರತ್ತು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಂಗಾಳಿ ಮಾತನಾಡುವ ಬಾಂಗ್ಲಾದೇಶಿ ಮುಸ್ಲಿಮರಿಗೆ ರಾಜ್ಯದಲ್ಲಿ ಸ್ಥಳೀಯರೆಂದು ಗುರುತಿಸಿಕೊಳ್ಳಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿದ ನಂತರ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ ಸಂಯುಕ್ತ ವೇದಿಕೆಯು ಒತ್ತಾಯಿಸಿದೆ. ಕಾಯ್ದೆ ರದ್ದತಿಗೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ. ಅಸ್ಸಾಂ ರಾಜಧಾನಿ...

ಅಸ್ಸಾಂ ಪೊಲೀಸರು ಎಷ್ಟೇ ಎಫ್ಐಆರ್‌ಗಳನ್ನು ಹಾಕಿದರೂ ಹೆದರುವುದಿಲ್ಲ: ರಾಹುಲ್ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರೆಯ...

ವಿಜಯಪುರ | ಅಸ್ಸಾಂನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಅಡ್ಡಿ; ಕಾಂಗ್ರೆಸ್‌ ಪ್ರತಿಭಟನೆ

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. “ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ಅಡ್ಡಗಟ್ಟಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಸ್ಸಾಂ