ಅಸ್ಸಾಂನಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚುನಾವಣಾ ಸಿದ್ದತೆಗಳು ಬಿರುಸು ಪಡೆದಿವೆ. ಪ್ರಚಾರ ಭರಾಟೆ ಹೆಚ್ಚಾಗಿದೆ. ಇದೇ ಸಮಯದಲ್ಲಿ, ಕಾಂಗ್ರೆಸ್ ನಾನಾ ರೀತಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮುಖ್ಯವಾಗಿ, ಪಕ್ಷದ ಪ್ರಬಲ...
ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ಗೆ ಹಿನ್ನಡೆ ಉಂಟಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಕೇವಲ ಒಂದು ದಿನದ ಬಳಿಕ, ಹಾಲಿ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ...
ಮುಂಬರುವ 2026ರ ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಯ ಭಾಗವಾಗಿ ಐವರು ಐಎಎಸ್ ಹಾಗೂ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಹೊಸ ಸ್ಥಳ ನಿಯೋಜಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ಆದೇಶಿಸಿರುವುದಾಗಿ...
ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ಘೋಷಿಸಿದೆ. ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು...
ಅಸ್ಸಾಂ, ಕೇರಳಂ (ಈ ಹಿಂದಿನ ಕೇರಳ), ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಇಂದು (ಮಾರ್ಚ್ 15) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು...