ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರೈಫಲ್ ಹಿಡಿದು ಮುಸ್ಲಿಮರ ಮೇಲೆ ತೀರ ಹತ್ತಿರದಿಂದ (ಪಾಯಿಂಟ್ ಬ್ಲಾಂಕ್) ಗುಂಡು ಹಾರಿಸುತ್ತಿರುವಂತೆ ಚಿತ್ರಿಸಿರುವ AI ವಿಡಿಯೋವನ್ನು ಅಸ್ಸಾಂ ಬಿಜೆಪಿ ಹಂಚಿಕೊಂಡಿದೆ. ಆ ವಿಡಿಯೋ ಸಾಮಾಜಿಕ...
ಅಸ್ಸಾಂನಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಪ್ರಕ್ರಿಯೆಯಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅತ್ಯಂತ ಶೋಚನೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅವರ ಮೇಲೆ ಜನಾಂಗೀಯ ತಾರತಮ್ಯ, ಬಲವಂತದ ಹೊರಹಾಕುವಿಕೆ, ದ್ವೇಷ ಭಾಷಣ ಹಾಗೂ ಕಾನೂನು ಜಾರಿ...
ದನ ಕಳ್ಳತನದ ಆರೋಪದ ಮೇಲೆ ಯುವಕನನ್ನು ಗುಂಪೊಂದು ಭೀಕರವಾಗಿ ಥಳಿಸಿ ಕೊಂದಿರುವ ಘಟನೆ ಅಸ್ಸಾಂನ ಕೊಕ್ರಜಾರ್ನಲ್ಲಿ ನಡೆದಿದೆ. ಘಟನೆಯಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ಯೆ ಬಳಿಕ, ಕೊಕ್ರಜಾರ್ ಪ್ರದೇಶದಲ್ಲಿ ಉದ್ವಗ್ನತೆ ಭುಗಿಲೆದ್ದಿದೆ.
ಮೃತನನ್ನು...
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...
ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ. ಮಂಜಾನೆ 4 ಗಂಟೆ 17 ನಿಮಿಷಕ್ಕೆ ಭೂಕಂಪ ಸಂಭವಿಸಿದ್ದು, ಇದರ...