ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಸಂಜೆ ಅನಾವರಣಗೊಳಿಸಿದ್ದು, ಇಂದಿನಿಂದ(ಜ.20) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ.
ಸಾಮಾಜಿಕ...
ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್ಆರ್ಟಿಪಿ) ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವುದಾಗಿ...
ಅಪ್ರಾಪ್ತ ಬಾಲಕಿಯ ಮೇಲೆ ವಿವಿಧ ಸಂದರ್ಭಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ 11 ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಾರ್ಖಂಡ್ ಮೂಲದ 17 ವರ್ಷದ...
2014ರಲ್ಲಿ ನರೇಂದ್ರ ಮೋದಿಯಿಂದ ಹಿಡಿದು 2011ರಲ್ಲಿ ಮಮತಾ ಬ್ಯಾನರ್ಜಿವರೆಗೆ ಹಲವು ಪಕ್ಷಗಳಿಗೆ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಜ್ಞರಾಗಿದ್ದರು. ಒಂದು ಕಾಲದಲ್ಲಿ ಅವರು ಜೊತೆಗೂಡಿದರೆ ಆ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎನ್ನುವ ಮಾತು...
ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ...