ಕೌತುಕದ ಸುದ್ದಿ | ‘ಟ್ರಾನ್ಸ್‌ಫಾರ್ಮರ್‌’ಗೂ ಪೂಜೆ ಸಲ್ಲಿಸುತ್ತಿರುವ ಗ್ರಾಮಸ್ಥರು

ಹಳ್ಳಿಯೊಂದರ ಗ್ರಾಮಸ್ಥರು ವಿದ್ಯುತ್‌ 'ಟ್ರಾನ್ಸ್‌ಫಾರ್ಮರ್‌'ಗೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಟ್ರಾನ್ಸ್‌ಫಾರ್ಮರ್‌ಗೆ ಪೂಜೆ ಸಲ್ಲಿಸುವ ಆಸಕ್ತಿಕರ ಬೆಳವಣಿಗೆಯು ಮಧ್ಯಪ್ರದೇಶದ ಭಿಂಡ್‌ ಪ್ರದೇಶದ ಗಾಂಧಿ ನಗರದಲ್ಲಿ ರೂಡಿಯಲ್ಲಿದೆ. ಸುಮಾರು 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಳೆಯ...

ಜೀತ ಪದ್ದತಿ | ಬಾಲಕನ ಸಾವಿನಿಂದ ಬೆಳಕಿಗೆ ಬಂದ ಜೀತ ಪ್ರಕರಣ

ಅಕ್ರಮ ಬಂಧನದಲ್ಲಿದ್ದ 9 ವರ್ಷದ ಬುಡಕಟ್ಟು ಬಾಲಕ ಯಾನಾಡಿ ವೆಂಕಟೇಶು ಭೂಮಾಲೀಕರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಳಿಕ, ಕಾನೂನುಬಾಹಿರ ಜೀತ ಪದ್ದತಿಯು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ. ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು...

ಕರ್ನಾಟಕದಿಂದ ಆಂಧ್ರಕ್ಕೆ ‘ಕುಮ್ಕಿ ಆನೆ’ಗಳ ಹಸ್ತಾಂತರ: ಕುಮ್ಕಿ ಆನೆಗಳ ಮಹತ್ವ ಏನು?

ಮೇ 21ರಂದು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಮತ್ತು ದೇವ ಎಂಬ ನಾಲ್ಕು ಕುಮ್ಕಿ ಆನೆಗಳನ್ನು ಇಂದು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗಿದೆ. ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ,...

ಆಂಧ್ರಪ್ರದೇಶ | ಕಾರಿನಲ್ಲಿ ಸಿಲುಕಿ ನಾಲ್ವರು ಮಕ್ಕಳ ದಾರುಣ ಸಾವು

ಲಾಕ್ ಮಾಡಿದ ಕಾರಿನಲ್ಲಿ ಸಿಲುಕಿಕೊಂಡು ನಾಲ್ವರು ಮಕ್ಕಳು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ವಿಜಯನಗರ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 10...

ಆಂಧ್ರಪ್ರದೇಶ | ಸರಣಿ ಅಪಘಾತ; ಐವರು ಸಾವು, ಎಂಟು ಮಂದಿಗೆ ಗಾಯ

ಹಲವು ವಾಹನಗಳಿಗೆ ನಡೆದ ಸರಣಿ ಅಪಘಾತಗಳಲ್ಲಿ ಐವರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಓಂಗೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಮೊದಲ ಅಪಘಾತವು ಒಂಗೋಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಂಧ್ರಪ್ರದೇಶ