ಮೊಬೈಲ್ ಲೋನ್ ಆ್ಯಪ್ ಮೂಲಕ ಪಡೆದುಕೊಂಡ ಎರಡು ಸಾವಿರ ರೂಪಾಯಿ ಮೊತ್ತದ ಸಾಲ, ಪ್ರೀತಿಸಿ ಮದುವೆಯಾಗಿದ್ದ ಯುವ ದಂಪತಿಯ ಪೈಕಿ ಪತಿಯ ಬಲಿ ಪಡೆದಿದೆ. ಆಂಧ್ರಪ್ರದೇಶದಲ್ಲಿ ನಡೆದಿರುವ ದಾರುಣ ಪ್ರಕರಣವಿದು.
21 ವರ್ಷದ ನರೇಂದ್ರ...
ರೆಡ್ಡಿ-ಕಾಪು ಸಮುದಾಯಗಳ ಗುಂಪು ಕಠಾರಿಯಂಥ ಹರಿತ ಆಯುಧ, ನೇಗಿಲ ಕುಳಗಳಿಂದ ಪೊಲೀಸರ ಎದುರಲ್ಲೇ ಹತ್ತು ದಲಿತ ಯುವಕರನ್ನು ಕತ್ತರಿಸಿ ಹಾಕಿತ್ತು. ಈ ಹತ್ಯಾಕಾಂಡ ಅದೆಷ್ಟು ಭೀಭತ್ಸವಾಗಿತ್ತೆಂದರೆ, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ...
ಒಂದು ಕಡೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬಿದೆ ಎಂದು ಕೋಮುವಾದಿಗಳು ಗುಲ್ಲೆಬ್ಬಿಸುತ್ತಿದ್ದಾರೆ. ಇನ್ನೊಂದೆಡೆ ಜಗತ್ತಿನಾದ್ಯಂತ ಪ್ರತಿ ನಿಮಿಷಕ್ಕೆ 11 ಮಂದಿ ಹಸಿವಿನಿಂದ ಸಾವಿಗೀಡಾಗುತ್ತಿದ್ದಾರೆಂದು ಆಕ್ಸ್ ಫಾಮ್ ವರದಿ ಹೇಳಿದೆ. ಹಸಿವಿನಿಂದ ಸಾಯುವವರಲ್ಲಿ ಇಂಡಿಯಾ...
ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...
ಕಳೆದ ಎರಡು ದಿನಗಳಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿದ್ದು, ಈವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು...