ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನದ ಬಳಿ ಆಟೋ- ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋ ಪಲ್ಟಿಯಾಗಿ ನಾಲ್ವರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರನ್ನು ಅಂಕನಾಳ ಗ್ರಾಮದ ಬಸ್ಸಮ್ಮ...
ರಾಜ್ಯದಲ್ಲಿ ಸರ್ಕಾರಿ ಬಸ್ಗಳ ಟಿಕೆಟ್ ದರವನ್ನು 15% ಹೆಚ್ಚಿಸಲಾಗಿದೆ. ಜನವರಿ 5ರ ನಡುರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಈ ಬೆನ್ನಲ್ಲೇ, ಆಟೋರಿಕ್ಷಾಗಳ ಪ್ರಯಾಣ ದರವನ್ನೂ ಹೆಚ್ಚಿಸಬೇಕೆಂದು ಆಟೋ ಚಾಲಕರ ಸಂಘಟನೆಗಳು ಆಗ್ರಹಿಸಿವೆ....
ಪ್ಯಾಸೆಂಜರ್ ಆಟೊದವರು ಪ್ರಯಾಣಿಕರ ಜತೆಗೆ ಸರಕು(ಲಗೇಜ್)ಗಳನ್ನೂ ತುಂಬಿಕೊಂಡು ಬಾಡಿಗೆ ಹೊಡೆಯುತ್ತಿರುವುದರಿಂದ ಗೂಡ್ಸ್ ಆಟೊ ಚಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಗೂಡ್ಸ್...
ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು, ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ...
ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.
ಶನಿವಾರ ರಾತ್ರಿ,...