ದೆಹಲಿ ಮಾಜಿ ಸಿಎಂ ಆತಿಶಿ ಬಂಧಿಸಲಾಗಿದೆ ಎಂದ ಎಎಪಿ: ಪೊಲೀಸರ ನಕಾರ

ದೆಹಲಿಯ ಕಲ್ಕಾಜಿಯ ಭೂಮಿಹೀನ್ ಶಿಬಿರದ ನಿವಾಸಿಗಳನ್ನು ಭೇಟಿ ಮಾಡಲು ಹೋದಾಗ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ನಾಯಕಿ ಆತಿಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ. ಆದರೆ ಪೊಲೀಸರು...

ದೆಹಲಿ ವಿಧಾನಸಭೆ | ಆತಿಶಿ, ಗೋಪಾಲ್ ರೈ ಸೇರಿ 12 ಎಎಪಿ ಶಾಸಕರು ಅಮಾನತು

ದೆಹಲಿ ಮಾಜಿ ಮುಖ್ಯಮಂತ್ರಿ ಆತಿಶಿ, ಸಂಸದ ಗೋಪಾಲ್ ರೈ ಸೇರಿದಂತೆ ಸುಮಾರು 12 ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಸ್ಪೀಕರ್ ವಿಜೇಂದರ್ ಗುಪ್ತಾ ಮಂಗಳವಾರ ಅಮಾನತುಗೊಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ...

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ಇಂದು ಆಯ್ಕೆ ಮಾಡಲಾಗಿದೆ. ಆಪ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಆಪ್ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್,...

ಚುನಾವಣೆ ಭರವಸೆ ಈಡೇರಿಸುವಲ್ಲಿ ವಿಫಲ: ದೆಹಲಿ ಬಿಜೆಪಿ ಸರ್ಕಾರದ ವಿರುದ್ಧ ಆತಿಶಿ ವಾಗ್ದಾಳಿ

ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದು, ರೇಖಾ ಗುಪ್ತಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ದೆಹಲಿ ಮಾಜಿ ಮುಖ್ಯಮಂತ್ರಿ ಅತಿಶಿ ವಾಗ್ದಾಳಿ ನಡೆಸಿದ್ದಾರೆ. ಈ...

ದೆಹಲಿ ಸೋತರೂ ಎಎಪಿ ನಾಯಕಿ ಆತಿಶಿ ಡಾನ್ಸ್‌ – ಸಂಭ್ರಮಾಚರಣೆ; ವ್ಯಾಪಕ ಟೀಕೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದೆ. ಆದಾಗ್ಯೂ, ಕಲ್ಕಾಜಿ ಸ್ಥಾನದಲ್ಲಿ ಸ್ಪರ್ಧಿಸಿದ್ದ ದೆಹಲಿ ನಿರ್ಗಮಿತಿ ಮುಖ್ಯಮಂತ್ರಿ, ಎಎಪಿ ನಾಯಕಿ ಆತಿಶಿ ಗೆಲುವು ಸಾಧಿಸಿದ್ದಾರೆ. ತಮ್ಮ ಗೆಲುವನ್ನು ಕಾರ್ಯಕರ್ತರೊಂದಿಗೆ ಸಂಭ್ರಮಿಸಿದ್ದು, ಡಾನ್ಸ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆತಿಶಿ