ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ; ತಂದೆ-ಮಗ ಸಾವು, ತಾಯಿ ಸ್ಥಿತಿ ಗಂಭೀರ

ಉಡುಪಿ ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಮೇ 15ರ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ...

ಪತಿಯ ವಿವಾಹೇತರ ಸಂಬಂಧ ಕ್ರೌರ್ಯವಾಗಲೀ, ಆತ್ಮಹತ್ಯೆಗೆ ಪ್ರಚೋದನೆಯಾಗಲೀ ಅಲ್ಲ: ಹೈಕೋರ್ಟ್

ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ...

ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ. ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...

OYO ಹೋಟೆಲ್‌ನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಮೃತದೇಹಗಳು ಉತ್ತರ ಪ್ರದೇಶದ ಅಲಿಗಢದ ಓಯೋ ಹೋಟೆಲ್‌ನಲ್ಲಿ ಪತ್ತೆಯಾಗಿವೆ. ಇಬ್ಬರೂ ವಿಷ ಸೇವಿಸಿ, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು 23 ವರ್ಷದ...

ಪರೀಕ್ಷೆಗೂ ಒಂದು ದಿನ ಮುನ್ನ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 14ನೇ ಪ್ರಕರಣ

ಭಾನುವಾರ ನಿಗದಿಯಾಗಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೂ (ನೀಟ್) ಒಂದು ದಿನ ಮುನ್ನ ಕೋಟಾದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕೋಣೆಯ ಕಬ್ಬಿಣದ ಗ್ರಿಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆತ್ಮಹತ್ಯೆ