ಪರೀಕ್ಷೆಯಲ್ಲಿ ಅನುತ್ತೀರ್ಣ ಹೊಂದುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿ ಬೋವಿ ಕಾಲೊನಿ ಗ್ರಾಮದಲ್ಲಿ ನಡೆದಿದೆ.
ಅತ್ಮಹತ್ಯೆ ಮಾಡಿಕೊಂಡ ಮೃತ ವಿದ್ಯಾರ್ಥಿನಿ ವರ್ಷಿಣಿ(15), ಅರಸೀಕೆರೆ ತಾಲೂಕು...
ಜಮ್ಮು ಕಾಶ್ಮೀರದ ಗುರೆಜ್‌ನ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಾನ್ ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ...
ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಸಾಲಬಾಧೆ ತಾಳಲಾರದೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದಲ್ಲಿ ನಡೆದಿದೆ. ಲೀಲಾವತಿ (35) ನೇಣಿಗೆ ಶರಣಾದ ಮಹಿಳೆ.
ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವೆಡೆ ಸುಮಾರು ₹9...
ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯನ್ನು ಕೊಂದು ನವವಿವಾಹಿತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ್ ಎಂಬಾತ...