ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ವರದಿಯು ದೇಶದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿದೆ. ಇದೇ ವಿಚಾರವಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಿ ಮಟಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆದಿವಾಸಿ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ಮನವಿ ಪತ್ರ...
ಮಾವೋವಾದಿಗಳ ವಿರುದ್ಧ ಹೋರಾಡಲು ಆದಿವಾಸಿ ಯುವಕರನ್ನು ನೇಮಕ ಮಾಡಿಕೊಳ್ಳುವ ಪದ್ಧತಿಯನ್ನು ಸುಪ್ರೀಮ್ ಕೋರ್ಟು ಒಪ್ಪಲಿಲ್ಲ. ಇಂತಹ ಸಶಸ್ತ್ರ ಸೇನೆಯ ಇರವು ಕಾಯಿದೆಬಾಹಿರ ಮತ್ತು ಸಂವಿಧಾನಬಾಹಿರ ಎಂದು 2011ರ ಜನವರಿಯಲ್ಲಿ ತೀರ್ಪು ನೀಡಿತು. ಇಬ್ಬರು...
ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರ ಪ್ರದೇಶ- ಛತ್ತೀಸ್‌ಗಢ ಗಡಿಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭದ್ರದ್ರಿ ಕೊಥಗುಡೆಮ್ ಜಿಲ್ಲೆಯ ಪಲ್ವಂಚ...
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ...