ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ...
ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ...
ದೇವರ ಉತ್ಸವದ ವೇಳೆ ಆನೆಗಳು ದಿಗ್ಭ್ರಾಂತಿಗೊಂಡು ಓಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ನಡೆದಿದೆ. ಘಟನೆಯಲ್ಲಿ 36 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಕೊಯಿಲಾಂಡಿಯ ಕುರುವಂಗಾಡ್ನಲ್ಲಿರುವ ಮಾನಕ್ಕುಲಾಂಗರಾ ಭಗವತಿ ದೇವಾಲಯದಲ್ಲಿ...
ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.
ವಾದ್ಯಗಳ ಸದ್ದು, ಜನರ...
ಚಿಕ್ಕಮಗಳೂರು ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ, ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ,...