ಆನೇಕಲ್ ತಾಲೂಕಿನ ಕೃಷಿ ಭೂಮಿಯನ್ನು ಬಂಜರು ಭೂಮಿ ಎಂದು ಸರ್ಕಾರಕ್ಕೆ ವರದಿ ನೀಡಿದ್ದ ಅಧಿಕಾರಿಗಳಿಗೆ ʼನೀವು ವರದಿ ನೀಡಿದ್ದ ಆ ಬಂಜರು ಭೂಮಿಯಲ್ಲಿಯೇ ಸಮೃದ್ಧವಾಗಿ ಬೆಳೆದಿರುವ ರಾಗಿಯನ್ನು ರಾಶಿ ಮಾಡಿದ್ದೇವೆ ನೋಡಿ....ʼ ...
ದಲಿತ ಸಮುದಾಯಕ್ಕೆ ಸೇರಿದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಇದೇ 8ರಂದು ಆನೇಕಲ್ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಯುವಕರ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ರಾಜ್ಯ ಘಟಕದ...
ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ.
ತೇರಿನ ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್ ಸಾವನ್ನಪ್ಪಿದ್ದರು. ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ...
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್ ಸೇರಿದಂತೆ 6 ಮೊಬೈಲ್ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು...
ಆನೇಕಲ್ ತಾಲೂಕಿನ ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ತಾಲೂಕಿನ ಜಿಗಣಿ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಕೆರೆ ದಡದ ಮೇಲೆ ಮೊಸಳೆ...