ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ನಡೆದಿದ್ದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಟೀಕಿಸಿದ್ದರು. ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯಲ್ಲಿ ಹರಿಯಾಣ ಎಸ್‌ಐಟಿ...
ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಹಲವು ಇತರ ಖಾತೆಗಳ ಜೊತೆಗೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ನಿರ್ಬಂಧಿಸುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಈಗ...
ಆಪರೇಷನ್ ಸಿಂಧೂರ್ ಸಮಯದಲ್ಲಿ ಗುಪ್ತಚರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ದೇಶದ ಬಾಹ್ಯ ಗುಪ್ತಚರ ಸಂಸ್ಥೆ 'ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್'ಗೆ (RAW) ಹೊಸ ಮುಖ್ಯಸ್ಥರನ್ನಾಗಿ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ.
ನೌಕಾಪಡೆಯ...
ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು...