'ಆಪರೇಷನ್ ಸಿಂಧೂರ' ಕುರಿತು ರಕ್ಷಣಾ ಸಚಿವಾಲಯವು ಪ್ರಬಂಧ ಸ್ಪರ್ಧೆಯನ್ನು ಘೋಷಿಸಿದೆ. ಜೂನ್ 1ರಿಂದ 30ರವರೆಗೆ ರಾಷ್ಟ್ರೀಯ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ. ಈ ಬಗ್ಗೆ ಸಚಿವಾಲಯ ಎಕ್ಸ್ನಲ್ಲಿ...
ಬಿಜೆಪಿ ಸಚಿವ ಸುಕಾಂತ ಮಜುಂದಾರ್ 'ಆಪರೇಷನ್ ಪಶ್ಚಿಮ ಬಂಗಾಳ'ಕ್ಕೆ ಕರೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. "ಆಪರೇಷನ್ ಸಿಂಧೂರದಂತೆಯೇ, ನಾವು ಬಿಜೆಪಿ ಸೈನಿಕರು ಈಗ ಆಪರೇಷನ್ ಪಶ್ಚಿಮ ಬಂಗಾಳವನ್ನು ನಡೆಸಿ ಟಿಎಂಸಿಯನ್ನು...
ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್ ಬಿಡುಗಡೆ ಮಾಡಿದೆ. ಪೊಲೀಸರು...
ರಾಜಸ್ತಾನದ ಬಿಕಾನೇರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ 'ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತದೆ. ಈಗ ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ" ಎಂದು ಹೇಳಿಕೊಂಡಿದ್ದಾರೆ. ಮೋದಿ ಅವರ ಹೇಳಿಕೆಯನ್ನು...
ಪಾಕಿಸ್ತಾನವು ತನ್ನನ್ನು ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ತನ್ನದೇ ಆದ ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಭಯೋತ್ಪಾದನೆಯನ್ನು ಪಾಕಿಸ್ತಾನವೇ ಸಾಕುತ್ತಿದೆ. ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ಕ್ರೌರ್ಯ ಮೆರೆಯುತ್ತಿದೆ ಎಂಬುದನ್ನು...