ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭೂಮಿ ಸ್ವಾಧೀನದ ಆರೋಪವನ್ನು ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಆಯನೂರು...

ಕೆಪಿಸಿಸಿಯ ಮಾಧ್ಯಮ ವಕ್ತಾರರಾಗಿ ಆಯನೂರು ಮಂಜುನಾಥ್ ನೇಮಿಸಿದ ಡಿ ಕೆ ಶಿವಕುಮಾರ್

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಿಟ್ಟು, ಜೆಡಿಎಸ್‌ಗೆ ತೆರಳಿ ಆ ಬಳಿಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವಿಧಾನಪರಿಷತ್‌ನ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ...

ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ ಜೆಡಿಎಸ್‌ನ ಆಯನೂರು ಮಂಜುನಾಥ್‌

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ. ಇಂದು ಬೆಳಗ್ಗೆ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು,...

ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಚುನಾವಣೆ 2023 | ಆಯನೂರು ಪ್ರವೇಶ; ಗಮನ ಸೆಳೆಯುತ್ತಿರುವ ಶಿವಮೊಗ್ಗ

ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಬಹುಪ್ರಮಾಣದಲ್ಲಿರುವ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಕೋಮುವಾದದ ವಿರುದ್ಧ ವಿಶ್ವಾಸಾರ್ಹ ವ್ಯಕ್ತಿತ್ವ ಹೊಂದಿರುವ ಅವರನ್ನು ಮುಸಲ್ಮಾನ, ಕ್ರೈಸ್ಥ ಮತ್ತುದಲಿತ ಸಂಘಟನೆಗಳು ಬಹಿರಂಗವಾಗಿ ಘೋಷಿಸದಿದ್ದರೂ, ಸಂಪರ್ಕಿಸಿ ಬೆಂಬಲ ಘೋಷಿಸಿದ ಮಾಹಿತಿಯಿದೆ. ಕಾಂಗ್ರೆಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಯನೂರು ಮಂಜುನಾಥ್‌