ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಲು ಆರೋಗ್ಯ ಸಚಿವರ ಸೂಚನೆ

ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ...

ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಹೆಚ್‌ಪಿವಿ ಲಸಿಕೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ ಹೆಚ್‌ಪಿವಿ (HPV) ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಬೃಹತ್ ಉಚಿತ...

ಭವಿಷ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರ ಅನುಮತಿಸಿ: ಸಾರಿಗೆ ಸಚಿವರಿಗೆ ಆರೋಗ್ಯ ಸಚಿವ ಗುಂಡೂರಾವ್ ಪತ್ರ

ಭವಿಷ್ಯದಲ್ಲಿ ನಗರದಲ್ಲಿ ಕಾಯ ನಿರ್ವಹಿಸುವ ಎಲ್ಲ ಸಾರಿಗೆ, ಆಟೋ,ಕ್ಯಾಬ್‌,ಟ್ಯಾಕ್ಸಿ, ಸರಕು ಆಟೋಗಳು, ಘನತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ಅನುಮತಿ ನೀಡುವಾಗ ಅವುಗಳು ಎಲೆಕ್ಟ್ರಿಕ್‌ ವಾಹನಗಳಾಗಿದ್ದಲ್ಲಿ ಮಾತ್ರ ಅನುಮತಿ ನೀಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ...

ಆಸ್ಪತ್ರೆಗಳ ಅಭಿವೃದ್ಧಿಗಾಗಿ ಸೇವಾ ಶುಲ್ಕ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, "ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ...

ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವ ಗುಂಡೂರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿನ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣ ಇದೀಗ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಂಗಳದಲ್ಲಿದೆ. ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್