ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಇಬ್ಬರ ಬಂಧನ

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿನ ಸೈಗೋಲ್ಡ್ ಅಂಡ್ ಡೈಮಂಡ್ ಶಾಪ್ ಅಂಗಡಿಯಲ್ಲಿ ದಿನಾಂಕ-28-12-2025 ರಂದು ಮಧ್ಯಾಹ್ನ 2-04 ಗಂಟೆ ಸಮಯದಲ್ಲಿ 05 ಜನ ವ್ಯಕ್ತಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲೈಟ್ ಧರಿಸಿ, ಕೈಗಳಲ್ಲಿ...

ಬೆಂಗಳೂರು | ದುರುಳರ ಕಾಟಕ್ಕೆ ಅಪ್ರಾಪ್ತೆ ಬಲಿ: ಕಿಡ್ನ್ಯಾಪ್, ಪೋಕ್ಸೊ ಕೇಸ್‌ನಡಿ ಆರೋಪಿಗಳ ಬಂಧನ

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತೆ ಹಿಂದೆ ಬಿದ್ದಿದ್ದ ದುರುಳರು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ‌, ಅಪಘಾತ ಸಂಭವಿಸಿದ್ದು, ಅಪ್ರಾಪ್ತೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ಪೊಲೀಸ್...

ಬೆಳಗಾವಿ | ವೇಶ್ಯಾವಾಟಿಕೆ; ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

ಅಪಾರ್ಟ್ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಳಗಾವಿಯ ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜಿಲ್ಲೆಯ ಹಿಂದವಾಡಿ ಹನುಮಾನ್‌ ನಗರದಲ್ಲಿ ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆಗೆ ಪಡೆದು...

ಹುಬ್ಬಳ್ಳಿ | ಆಕಾಶ ವಾಲ್ಮೀಕಿ ಕೊಲೆ ಪ್ರಕರಣ: ಮೂವರ ಬಂಧನ

ಕಳೆದ ಜ. 28ಕ್ಕೆ ನಡೆದ ಆಕಾಶ ಪರಶುರಾಮ ವಾಲ್ಮೀಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ನಡೆಸಿದ್ದ ಪೊಲೀಸರು ಮತ್ತೆ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವರಾಜ ನಿತ್ಯಾನಂದ...

ಶಿವಮೊಗ್ಗ | ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನಿ ನಗರ ಪೊಲೀಸರು ಬಂಧಿಸಿದ್ದಾರೆ. ವಿನೋಬನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಜೆ ಎಚ್‌ ಪಟೇಲ್‌ ಬಡಾವಣೆ ತುಂಗಾ ಚಾನಲ್‌ ದಂಡೆ ಮೇಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೋಪಿಗಳ ಬಂಧನ