ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್...
ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...
ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್ ಕುಮಾರ್ ಅನೇಕ ಬಾರಿ ತನ್ನನ್ನು ಭೇಟಿಯಾಗಿದ್ದ ಎಂದು ಶಿವಾಜಿ ರಾವ್ ಜಾಧವ್ ಒಪ್ಪಿಕೊಂಡಿದ್ದಾನೆ
ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಪ್ರಮುಖ ಬರಹಗಾರರಿಗೆ, ಪ್ರಗತಿಪರರಿಗೆ...