ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ. ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....

ಹೊಸನಗರ | ಮನೆಗಳ್ಳತನದ ಆರೋಪಿ ಪೊಲೀಸ್ ಬಲೆಗೆ

ಹೊಸನಗರದ ರಿಪ್ಪನ್ ಪೇಟೆಯ ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು...

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಸೈಯದ್ ಯಾಸಿನ್ ಬ್ಯಾಂಕ್‌ ಖಾತೆಯನ್ನು ಸೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ ಈ ಘಟನೆ ಸಂಬಂಧಿಸಿದಂತೆ ಇ.ಡಿ ಪಿಎಂಎಲ್‌ಎ...

ಶಿಕಾರಿಪುರ | ಆನವಟ್ಟಿ ಪೊಲೀಸರಿಂದ ಮನೆಗಳ್ಳತನದ ಆರೋಪಿ ಬಂಧನ

ಶಿಕಾರಿಪುರ ಉಪವಿಭಾಗದ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಶಕುನವಳ್ಳಿ ಗ್ರಾಮದ ವಾಸಿ ಶಂಭುಲಿಂಗಪ್ಪ ಬಿನ್ ಮಲ್ಲೇಶಪ್ಪ ಅವರ ಮನೆಯ ಬೀಗ ಮುರಿದು ಬೆಡ್‌ರೂಂನಲ್ಲಿಟ್ಟಿದ್ದ ಬೀರುವಿನಲ್ಲಿದ್ದ 8,49,000/- ರೂಪಾಯಿ ಮೌಲ್ಯದ ಬಂಗಾರದ...

ಚಿಕ್ಕಮಗಳೂರು l ಬೆಂಕಿ ಹಚ್ಚಿ ತಾಯಿಯನ್ನೇ ಹತ್ಯೆಗೈದ ಮಗ

ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ ಆರೋಪಿ ಪವನ್ (28), ತಾಯಿ ಭವಾನಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೋಪಿ