ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌: ಸಿಪಿಎಂ ಆರೋಪ

ಬಿಹಾರ ಚುನಾವಣೆಯಲ್ಲಿನ ಸೋಲಿನ ಬಗ್ಗೆ ತನ್ನ ಮಿತ್ರಪಕ್ಷಗಳಿಗಿಂತ ಸೂಕ್ಷ್ಮವಾಗಿ ಕೊಂಚ ಭಿನ್ನ ನಿಲುವನ್ನು ಹೊಂದಿರುವ ಸಿಪಿಎಂ, ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟ ನಡೆಸದೆ ಇರುವುದೇ ಎನ್‌ಡಿಎ ಗೆಲುವಿಗೆ ಕಾರಣವಾಗಿರಬಹುದು ಎಂದು ಹೇಳಿದೆ. ಹಾಗೆಯೇ...

ಆರ್‌ಎಸ್‌ಎಸ್‌-ಬಿಜೆಪಿ ಬೆಂಬಲಿತ ಎಬಿವಿಪಿ ಕಾರ್ಯಕ್ರಮದಲ್ಲಿ ಸಚಿವ ಪರಮೇಶ್ವರ್‌ ಭಾಗಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಿಂದ ಸಾಲು-ಸಾಲು ಯಡವಟ್ಟುಗಳು ಆಗುತ್ತಿದ್ದು, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದನದಲ್ಲೇ ಆರ್‌ಎಸ್‌ಎಸ್‌ ಗೀತೆ ಹಾಡಿದ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್‌ ಅವರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ...

ಬಿಜೆಪಿ-ಆರ್‌ಎಸ್‌ಎಸ್‌ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶ ನೀಡಿಲ್ಲ: ಕಾಂಗ್ರೆಸ್ ಟೀಕೆ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ಥಾಪನೆಯಾದಾಗಿನಿಂದ ಈವರೆಗೂ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶವನ್ನು ನೀಡಲಾಗಿಲ್ಲ ಎಂದು ಹೇಳುವ ಮೂಲಕ ಪುರುಷ ಪ್ರಧಾನ ಮನಸ್ಥಿತಿಯ ವಿರುದ್ಧ ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ. ಮಹಿಳೆಯರ ನಿರ್ಧಾರ ತೆಗೆದುಕೊಳ್ಳುವ...

ದ್ವೇಷ ಭಾಷಣದ ಸಂಶೋಧನಾ ವರದಿ ಬಹಿರಂಗ : ಅಗ್ರಸ್ಥಾನದಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು!

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ದ್ವೇಷದ ವಾತಾವರಣ ಹೆಚ್ಚಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕೋಮು ದ್ವೇಷ ಅಧಿಕವಾಗಿ ಹಲವಾರು ಹಿಂಸಾಚಾರ, ಗಲಭೆಗಳು ನಡೆದಿದೆ. ಇದಕ್ಕೆ ಮುಖ್ಯ ಕಾರಣ ರಾಜಕೀಯ ನಾಯಕರುಗಳು ಮಾಡುವ ದ್ವೇಷ ಭಾಷಣ...

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌-ಬಿಜೆಪಿ