ಕಲಬುರಗಿ | ಆರ್‌ಎಸ್‌ಎಸ್ ಹಾಗೂ ಸನಾತನಿಗಳ ನಡೆಗೆ ಬಂಡಾಯ ಸಾಹಿತಿಗಳಿಂದ ಖಂಡನೆ

ಆರ್‌ಎಸ್‌ಎಸ್ ಮತ್ತು ಸನಾತನವಾದಿಗಳ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸುವ ಮೂಲಕ ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕದ ಸದಸ್ಯರು ಸಾಮಾಜಿಕ ಸೌಹಾರ್ದತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು. ಬಂಡಾಯ ಸಾಹಿತ್ಯ ಸಂಘಟನೆ...

ಆರ್‌ಎಸ್‌ಎಸ್ – ತಾಲಿಬಾನ್: ಒಂದೇ ನಾಣ್ಯದ ಎರಡು ಮುಖಗಳಲ್ಲವೇ?

ಆರ್‌ಎಸ್‌ಎಸ್‌ ಮತ್ತು ತಾಲಿಬಾನ್- ಈ ಎರಡೂ ಸಂಘಟನೆಗಳು ತಮ್ಮ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ನಾಗರಿಕರು ಎಂದು ನಂಬಿವೆ, ವಾದಿಸುತ್ತವೆ, ಹೊರಹಾಕಲು ಹವಣಿಸುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಜೋಡಿಗಳು (ಸಂಗಾತಿಗಳು) ಕೈ ಹಿಡಿದುಕೊಂಡು ನಡೆಯುವಂತಿಲ್ಲವೆಂದು ಬೆದರಿಸುವುದು,...

ನಿಮ್ಮ ಮಕ್ಕಳು ಆರ್‌ಎಸ್‌ಎಸ್‌ಗೆ ಹೋಗ್ತಾರಾ? ಎಚ್ಚರ, ಈ ಕೃತಿಗಳು ಹೇಳುವ ಸತ್ಯಗಳೇ ಬೇರೆ!

ಗೋಲ್ವಾಲ್ಕರ್ ಇನ್ನೊಂದು ಕೋಮಿನ ಜನರ ನರಮೇಧಕ್ಕೆ ಕರೆ ನೀಡುತ್ತಿರುವುದನ್ನು ಇಲ್ಲಿ ಗಮನಿಸಬಹುದು. ಇಂತಹ ಸಂಘಟನೆಯನ್ನು ಕೇವಲ ನಿರ್ಬಂಧಿಸುವುದಲ್ಲ, ಈ ನೆಲದಿಂದಲೇ ಮೂಲೋತ್ಪಾಟನೆ ಮಾಡುವುದು ಇಂದಿನ ತುರ್ತು. “ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)...

RSS ಸದಸ್ಯರಿಂದ ಲೈಂಗಿಕ ಕಿರುಕುಳ; ಕೇರಳ ಯುವಕ ಆತ್ಮಹತ್ಯೆ: ದೂರು ನೀಡಿದ ಕಾಂಗ್ರೆಸ್, ಎಡಪಕ್ಷ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ಕ್ಯಾಂಪಸ್‌ನಲ್ಲಿ ತನಗಾದ ಲೈಂಗಿಕ ಕಿರುಕುಳದಿಂದ ನೊಂದು 26 ವರ್ಷದ ಆನಂದು ಅಜಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸದ್ಯ ಈ ವಿಚಾರ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಮತ್ತು...

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ ಧಾರ್ಮಿಕ ದ್ವೇಷದ ವಿಷಬೀಜ ಬಿತ್ತುತ್ತದೆ. ಆರ್‌ಎಸ್‌ಎಸ್‌ ಕುರಿತು ಶಾಲೆಗಳಲ್ಲಿ ಬೋಧಿಸುವುದನ್ನು ತಡೆಯಬೇಕಿದೆ. ಅದಕ್ಕಾಗಿ, ಬೃಹತ್ ಹೋರಾಟಗಳು ನಡೆಯಬೇಕಿದೆ. ಭಾರತದ ಬೃಹತ್ ಕೋಮುವಾದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್