ಆರ್‌ಎಸ್‌ಎಸ್‌ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಸಾಹಿತಿಗಳು, ಚಿಂತಕರು, ಹೋರಾಟಗಾರರ ಬೆಂಬಲ

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಚಟುವಟಿಕೆಗಳಿಗೆ ಅನುಮತಿ ನೀಡಬಾರದು’ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಬೆಂಬಲ ವ್ಯಕ್ತಪಡಿಸಿರುವ ನಾಡಿನ ಸಾಹಿತಿಗಳು, ಚಿಂತಕರು, ಹೋರಾಟಗಾರರು, ‘ಆರ್‌ಎಸ್‌ಎಸ್‌ ಸಂಘಟನೆ ಅಧಿಕೃತವಾಗಿ ನೋಂದಣಿ...

ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಆರ್‌ಎಸ್‌ಎಸ್‌ ಕುರಿತು ಪಟೇಲರ ಸ್ಪಷ್ಟ ಮತ್ತು ಕಠಿಣ ನಿಲುವುಗಳನ್ನು ಮೋದಿ ಸರ್ಕಾರ ಮರೆಮಾಚುತ್ತಿದೆ. ಆರಂಭದಲ್ಲಿ ಆರ್‌ಎಸ್‌ಎಸ್‌ನ ಕೆಲಸಗಳನ್ನು ಮೆಚ್ಚಿದ್ದ ಪಟೇಲರ ಕೆಲವು ಹೇಳಿಕೆಗಳನ್ನು ಬಳಸಿಕೊಂಡು, 'ಪಟೇಲರು ಕಾಂಗ್ರೆಸ್‌ನಲ್ಲಿದ್ದ ಸಂಘದ ಪರವಾದ ವ್ಯಕ್ತಿ'ಯೆಂದು ಬಿಂಬಿಸುತ್ತಿದೆ. ಸ್ವತಂತ್ರ...

RSSಗಾಗಿ ‘ಖರ್ಗೆ’ ಮೇಲೆ ಮುಗಿಬಿದ್ದವರು, ಗವಾಯಿ ಮೇಲಿನ ‘ಶೂ’ ದಾಳಿಗೆ ತುಟಿಬಿಚ್ಚಲಿಲ್ಲವೇಕೆ: ದಿನೇಶ್‌ ಪ್ರಶ್ನೆ

ಸರ್ಕಾರಿ ಸ್ಥಳಗಳಲ್ಲಿ ಅನುಮತಿ ಪಡೆಯದೆ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಡೆಸುತ್ತಿದೆ. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಆ ಕಾರಣಕ್ಕಾಗಿ, ಬಿಜೆಪಿ ಮತ್ತು...

RSS ಬಗ್ಗೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ

ಜನರ ನಡುವೆ ಮನುವಾದ, ದ್ವೇಷವನ್ನು ಬಿತ್ತುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಯಾವುದೇ ಬಗೆಯ ಚಟುವಟಿಗಳಿಗೆ ನಿಷೇಧ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ, ಗ್ರಾಮೀಣಾಭಿವೃದ್ಧಿ ಮತ್ತು...

ಕೇರಳದ ಯುವಕ ಆತ್ಮಹತ್ಯೆ; ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ನಡೆದ ಲೈಂಗಿಕ ದೌರ್ಜನ್ಯ ನನ್ನ ಬದುಕನ್ನು ನಾಶ ಮಾಡಿತು ಎಂದು ಆರೋಪ

ಕೇರಳದ ಕೊಟ್ಟಾಯಂ ಮೂಲದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಒಬ್ಬರು ತಮಿಳುನಾಡಿನ ತಿರುವನಂತಪುರಂನ ತಮ್ಮನೂರ್‌ ಪ್ರದೇಶದ ಲಾಡ್ಜ್‌ನಲ್ಲಿ ಅಕ್ಟೋಬರ್ 9ರಂದು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌