ಕೇರಳ | ದೇವಸ್ಥಾನದಲ್ಲಿ ಆಪರೇಷನ್ ಸಿಂಧೂರ ಬರವಣಿಗೆ, ಆರ್‌ಎಸ್‌ಎಸ್‌ ಧ್ವಜವಿರುವ ರಂಗೋಲಿ: ಎಫ್‌ಐಆರ್ ದಾಖಲು

ಕೇರಳದ ಕೊಲ್ಲಂನ ಪಾರ್ಥಸಾರಥಿ ದೇವಸ್ಥಾನದ ಹೊರಗೆ ಆರ್‌ಎಸ್‌ಎಸ್ ಧ್ವಜ ಮತ್ತು ಆಪರೇಷನ್ ಸಿಂಧೂರ ಎಂದು ಬರೆದಿರುವ ಹೂವಿನ ರಂಗೋಲಿ(ಪೂಕ್ಕಲಂ) ಕಾಣಿಸಿಕೊಂಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸದ್ಯ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ...

ಮುಸ್ಲಿಂ ಧರ್ಮ ಭಾರತದ ಭಾಗವಾಗಿದೆ: ಆರ್‌ಎಸ್‌ಎಸ್‌

ಭಾರತಕ್ಕೆ ಮುಸ್ಲಿಂ ಧರ್ಮ ಯಾವಾಗ ಬಂದಿತೋ, ಆಗಲೇ ಅದು ಭಾರತದ ಭಾಗವಾಗಿದೆ. ಭಾರತದಲ್ಲಿ ವಾಸಿಸುವ ಮುಸ್ಲಿಮರು ಕೂಡ ಈ ದೇಶದ ನಾಗರಿಕರು. ಇಸ್ಲಾಂ ಕಣ್ಮರೆಯಾಗುತ್ತಿದೆ ಎನ್ನುವವರು ಹಿಂದು ಚಿಂತನೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು...

75 ವರ್ಷ ವಯಸ್ಸಿನಲ್ಲಿ ನಿವೃತ್ತಿ ಹೊಂದಬೇಕೆಂದು ಹೇಳಿಲ್ಲ: ಭಾಗವತ್

75 ವರ್ಷ ತುಂಬಿದ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. "ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ ಹಾಡಿ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೊನೆಗೂ ಕ್ಷಮೆಯಾಚಿಸಿದ್ದಾರೆ. ಡಿಕೆಶಿ ಆರ್‌ಎಸ್‌ಎಸ್‌...

‘ಅವರು RSS ಗೀತೆ ಹಾಡಬಹುದು, ಶಾ ಜೊತೆ ಕೂರಬಹುದು’; ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ

“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ” ಎಂದು ಮಾಜಿ ಸಚಿವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌