ಕಳೆದ ಕೆಲ ದಿನಗಳಿಂದ 'Grok' ಭಾರತದಲ್ಲಿ ಕೋಲಾಹಲ ಎಬ್ಬಿಸಿದೆ. ಪ್ರಶ್ನೆಗಳ ಬಿರುಗಾಳಿಯೇ ಬೀಸಿದೆ. ಗ್ರೋಕ್ ನೀಡುತ್ತಿರುವ ನಿಷ್ಠುರ ನಿರ್ಭೀತ ಉತ್ತರಗಳು ಬಿಜೆಪಿ-ಸಂಘಪರಿವಾರ-ಮೋದಿ ಸರ್ಕಾರದ ನಿದ್ದೆಗೆಡಿಸಿವೆ. ಗ್ರೋಕ್ ಅನ್ನು ಎದುರಿಸುವ ಬೇರೆ ದಾರಿಯೇ ಇಲ್ಲದೆ...
ಆರ್ಎಸ್ಎಸ್ ಹೇಳಿದಂತೆ ಬಿಜೆಪಿ ಕೇಳುತ್ತದೆ. ನಾವು ಆರ್ಎಸ್ಎಸ್ನವರಿಗೆ ಹೆದರುವವರಲ್ಲ. ನಮ್ಮ ಪಕ್ಷ ಅವರನ್ನು ಎದುರಿಸಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಪ್ರತಿಪಕ್ಷದ ನಾಯಕರ ವಿರುದ್ಧ ಗುಡುಗಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ...
ಈ ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಂ ಸಮುದಾಯದ ಜನರು ಹೋರಾಟ ನಡೆಸಿದ್ದಾರೆ. ಅವರು ಜೈಲುಗಳಿಗೆ ಹೋಗಿದ್ದು, ದೇಶಕ್ಕಾಗಿ ಹೋರಾಡುವಾಗ ಪ್ರಾಣ ತ್ಯಾಗವನ್ನೂ ಮಾಡಿದ್ದಾರೆ. ಅಂತಹ ಒಬ್ಬ ಆರ್ಎಸ್ಎಸ್ ನಾಯಕನನ್ನು ನನಗೆ ತೋರಿಸಿ ಎಂದು ...
ವಿನೇಶ್ ಫೋಗಟ್ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...
ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ....