ಶಿಕ್ಷಣ ಸಂಸ್ಥೆಗಳು ಆರ್ಎಸ್ಎಸ್ ಪ್ರಭಾವದಿಂದಾಗಿ ಕೇಸರಿಕರಣಗೊಳ್ಳುತ್ತಿವೆ ಎಂಬ ವಿಚಾರವು ಸಾಕಷ್ಟು ಚರ್ಚೆಯಲ್ಲಿರುವ ನಡುವೆಯೇ, ಕರ್ನಾಟಕದ ಯಲಬುರ್ಗಾದಲ್ಲಿರುವ ರಾಯಚೂರು ವಿವಿ ಕುಲಪತಿಯವರ ನಡೆಯು ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ...
ದೇಶದೆಲ್ಲಡೆ ವಿಜಯ ದಶಮಿಯ ಸಂಭ್ರಮ ಹೆಚ್ಚಿದೆ. ಅದರಲ್ಲೂ ಚುನಾವಣಾ ವಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಹಬ್ಬವು ರಾಜಕೀಯ ವೇದಿಕೆಯಾಗಿದೆ. ಹಿಂದುತ್ವವನ್ನೇ ಜೀವಾಳವಾಗಿಸಿಕೊಂಡು, ಪ್ರತಿಪಾದಿಸುತ್ತಿರುವ ಬಿಜೆಪಿ, ಆರ್ಎಸ್ಎಸ್ ಹಾಗೂ ಶಿವಸೇನೆಯ ಎರಡೂ ಬಣಗಳು ಬೀದಿ-ಬೀದಿಗಳಲ್ಲಿ ವಿಜಯ ದಶಮಿ...
ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲು ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಹೈ ವೊಲ್ಟೋಜ್ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಬಸವಕಲ್ಯಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...
ಆರೆಸ್ಸೆಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಐಎಡಿಎಂಕೆ ಶಾಸಕ, ಮಾಜಿ ಸಚಿವ ಎನ್ ತಲವೈ ಸುಂದರಂ ಅವರನ್ನು ಪಕ್ಷದ ಪದಾಧಿಕಾರಿ ಹುದ್ದೆಯಿಂದ ತಾತ್ಕಾಲಿಕವಾಗಿ ಕೈಬಿಡಲಾಗಿದೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಈ ಕುರಿತು ಹೇಳಿಕೆಯನ್ನು...
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...