ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು ಗಾಳಿಗೆ ತೂರಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆವಿಕಂ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ)...
ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ...
ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಯಲ್ಲಿ ಬರೋಬ್ಬರಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂಬುದು ಮುಂಬೈನಲ್ಲಿ ಬೆಳಕಿಗೆ ಬಂದಿದೆ.
ಘಟ್ಕೋಪರ್ ಮೂಲದ ಬಿಎಂಎಸ್ ವಿದ್ಯಾರ್ಥಿನಿ ಸಲ್ಲಿಸಿದ್ದ ಆರ್‌ಟಿಐ...
2015ರಿಂದ ಮೋದಿ ಸರ್ಕಾರ ಕೇಂದ್ರೀಯ ಮಾಹಿತಿ ಹಕ್ಕು ಆಯೋಗಕ್ಕೆ ತಾನಾಗಿಯೇ ಒಬ್ಬರೇ ಒಬ್ಬ ಮಾಹಿತಿ ಆಯುಕ್ತರನ್ನೂ ನೇಮಕ ಮಾಡಿಲ್ಲ. ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ಹತ್ತಿ ಆದೇಶ ಹೊರಬಿದ್ದ ನಂತರವೇ ಪ್ರತಿಯೊಬ್ಬ ಆಯುಕ್ತರ ನೇಮಕ...
ಟಿಕೆಟ್‌ಗಳ ರದ್ದತಿಯಿಂದ ಭಾರತೀಯ ರೈಲ್ವೆ ಭಾರೀ ಆದಾಯವನ್ನು ಸಂಗ್ರಹಿಸಿದೆ. 2019ರಿಂದ 2023ರ ನಡುವೆ ಟಿಕೆಟ್ ರದ್ದತಿಯಿಂದಲೇ ರೈಲ್ವೆ 6112 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂಬುವುದು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯಿಂದಾಗಿ ತಿಳಿದು ಬಂದಿದೆ.
ರಾಯಪುರ...