ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್‌ನಲ್ಲಿ ಹಿಂದಿ ಖಾತೆಯನ್ನು ಪ್ರಾರಂಭಿಸಿದ್ದು ಇದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ಫ್ರಾಂಚೈಸಿ ಕನ್ನಡ ಮಾತನಾಡುವವರ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.
ಆದರೆ...
ವೇಗಿ ಬೌಲರ್ ಭುವನೇಶ್ವರ್ ಕುಮಾರ್ ಅವರು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ (ಎಸ್‌ಆರ್‌ಎಚ್) ತಂಡವನ್ನು ತೊರೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸೇರಿಕೊಂಡಿದ್ದಾರೆ. 11 ವರ್ಷಗಳ ಕಾಲ...
ಕಳೆದ ಏಳು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್‌ಸಿಬಿ) ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಅವರನ್ನು ಈ ಬಾರಿ ಆರ್‌ಸಿಬಿ ಮ್ಯಾನೇಜ್ಮೆಂಟ್ ಖರೀದಿಸಲು ನಿರಾಸಕ್ತಿ ವಹಿಸಿತ್ತು.
ಆರ್‌ಸಿಬಿ ತನ್ನ ವೇಗಿಯನ್ನು ಉಳಿಸಿಕೊಳ್ಳಲು ನಿರಾಸಕ್ತಿ ವಹಿಸಿದ ಬೆನ್ನಲ್ಲೇ,...
ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಯಶ್ ದಯಾಳ್ ಅವರನ್ನು ರಿಟೈನ್ ಮಾಡಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 19 ಆಟಗಾರರನ್ನು ಖರೀದಿಸಿದೆ.
ಎಲ್ಲ ಫ್ರಾಂಚೈಸಿಗಳಂತೆ ಆರ್‌ಸಿಬಿ...
2025ರಲ್ಲಿ ನಡೆಯಲಿರುವ ಎಪಿಎಲ್‌ಗೆ ಕೆಲವೇ ದಿನಗಳಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಎಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ಪ್ರಾಂಚೈಸಿಗಳು ತನ್ನ ಆಟಗಾರರನ್ನು ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿವೆ. ಹಲವು ಆಟಗಾರರ ಸಂಭಾವನೆಯನ್ನು ಹೆಚ್ಚಿಸಲು...